Bible Versions
Bible Books

Genesis 4:12 (KJVP) King James Version with Strong Number

Versions

KNV   ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
ERVKN   ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.
IRVKN   ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us