Versions
KNV ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.
ERVKN ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು. PEPS