Versions
KNV ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
ERVKN ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು.
IRVKN ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’