Bible Versions
Bible Books

Habakkuk 2:16 (KJVP) King James Version with Strong Number

Versions

KNV   ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
ERVKN   “ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ವ್ಯಕ್ತಿಯು ಕೋಪವನ್ನು ರುಚಿ ನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದು ಬೀಳುವನು. ದುಷ್ಟ ಅಧಿಪತಿಯೇ, ನೀನು ಪಾತ್ರೆಯಿಂದ ಕುಡಿಯುವಿ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.
IRVKN   ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು,
ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us