Versions
KNV ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
ERVKN ಯೆಹೋವನು ಹೀಗನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.
IRVKN “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.