Versions
KNV ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ಶೆಯೆಲ್ತೀಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವಿ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.
IRVKN ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ,
ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು,
ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ. PE