Versions
KNV ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
ERVKN ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.
IRVKN ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ † ವ. 1: ಪರಿಪೂರ್ಣರನ್ನಾಗಿ ಮಾಡಿದ್ದಾನೆ. PEPS