Versions
KNV ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
ERVKN ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.
IRVKN † ಆದಿ 50. 24, 25; ವಿಮೋ 13:19: ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು. PEPS