Bible Versions
Bible Books

Hebrews 1:12 (KJVP) King James Version with Strong Number

Versions

KNV   ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
ERVKN   ನೀನು ಅವುಗಳನ್ನು ಮೇಲಂಗಿಯಂತೆ ಮಡಿಚಿಡುವೆ. ಅವು ವಸ್ತ್ರಗಳಂತೆ ಬದಲಾಗುತ್ತವೆ. ಆದರೆ ನೀನು ಎಂದೆಂದಿಗೂ ಬದಲಾಗುವುದಿಲ್ಲ. ನಿನ್ನ ಜೀವಕ್ಕೆ ಅಂತ್ಯವೆಂಬುದಿಲ್ಲ. ಕೀರ್ತನೆ 102:25-27
IRVKN   ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು
ಅವು ವಸ್ತ್ರದಂತೆ ಬದಲಾಗುವವು.
ಇಬ್ರಿ. 13:8: ನೀನಾದರೂ ಅನನ್ಯನು.
ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us