Versions
KNV ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
ERVKN ತಾನೂ ಬಲಹೀನನಾಗಿರುವುದರಿಂದ ಅವನು ಮನುಷ್ಯರ ಪಾಪಗಳಿಗಾಗಿಯೂ ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಗಳನ್ನು ಅರ್ಪಿಸುತ್ತಾನೆ.
IRVKN ಆದ್ದರಿಂದ, † ಯಾಜ 4:3; 9:7; 16:6; ಇಬ್ರಿ. 7:27; 9:7: ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.