Bible Versions
Bible Books

Hebrews 9:7 (KJVP) King James Version with Strong Number

Versions

KNV   ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
ERVKN   ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us