Versions
KNV ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.
ERVKN ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರಕೊಂಡು ಹೋಗುವೆನು. ಇದು ಯೆಹೋವನ ನುಡಿ.
IRVKN ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು;
ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.