Bible Versions
Bible Books

Hosea 11:2 (KJVP) King James Version with Strong Number

Versions

KNV   ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್‌ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
ERVKN   ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us