Bible Versions
Bible Books

Hosea 13:1 (KJVP) King James Version with Strong Number

Versions

KNV   ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
ERVKN   “ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us