Bible Versions
Bible Books

Hosea 13:15 (KJVP) King James Version with Strong Number

Versions

KNV   ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.
ERVKN   ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿ ಬಿಡುವದು.
IRVKN   ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ,
ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು.
ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us