Bible Versions
Bible Books

Hosea 13:8 (KJVP) King James Version with Strong Number

Versions

KNV   ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
ERVKN   ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us