Versions
KNV ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು.
ERVKN ಅವನ ಕೊಂಬೆಗಳು ಹರಡುವವು; ಅಂದವಾದ ಆಲೀವ್ ಮರದಂತಿರುವನು. ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನ ವಾಸನೆ ಇರುವದು.
IRVKN ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು,
ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.