Versions
KNV ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
ERVKN ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೋ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”
IRVKN {ಹೋಶೇಯನ ಮದುವೆ ಮತ್ತು ಮೂವರು ಮಕ್ಕಳು ಜನಿಸಿದ್ದು} PS ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ.
ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.