Bible Versions
Bible Books

Hosea 4:14 (KJVP) King James Version with Strong Number

Versions

KNV   ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
ERVKN   “ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶ ಮಾಡಿಕೊಳ್ಳುತ್ತಾರೆ.
IRVKN   ವ್ಯಭಿಚಾರಿಣಿಯರಾಗಿ * ವ್ಯಭಿಚಾರಿಣಿಯರಾಗಿ “ಇವರು ಕಾನಾನ್ಯರ ವಿಗ್ರಹಾರಾಧನೆ (ದೇವಸ್ಥಾನ) ಸ್ಥಳಗಳಲ್ಲಿದ್ದರು ಮತ್ತು ಅವರು ಸಮೃದ್ಧಿಗೆ ಕಾರಣವಾಗಿದ್ದ ದೇವರನ್ನು ಪೂಜಿಸುತ್ತಿದ್ದರು. ಸ್ತ್ರೀಯರೊಂದಿಗೆ ದೈಹಿಕ ಸಂಬಂಧ (ಲೈಂಗಿಕ) ಇಟ್ಟುಕೊಳ್ಳುವುದು ಖಂಡಿತವಾಗಿಯೂ ತಮ್ಮ ಹೊಲಗಳಿಗೆ ಮತ್ತು ಕುರಿದನಗಳಿಗೆ ಸಮೃದ್ಧಿಯು ಉಂಟುಮಾಡುತ್ತದೆ ಎಂದು ಜನರು ನಂಬಿದ್ದರು. ನಡೆಯುವ ನಿಮ್ಮ ಕುಮಾರಿಯರನ್ನೂ
ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ;
ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ;
ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ;
ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us