Bible Versions
Bible Books

Hosea 5:13 (KJVP) King James Version with Strong Number

Versions

KNV   ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
ERVKN   ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿತು. ಯೆಹೂದವು ತನ್ನ ಗಾಯಗಳನ್ನು ನೋಡಿತು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us