Bible Versions
Bible Books

Isaiah 10:17 (KJVP) King James Version with Strong Number

Versions

KNV   ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
ERVKN   ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.
IRVKN   ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು.
ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us