Bible Versions
Bible Books

Isaiah 10:18 (KJVP) King James Version with Strong Number

Versions

KNV   ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
ERVKN   ಆಮೇಲೆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಶೂರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಶೂರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು.
IRVKN   ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು.
ದೇಶವೋ ರೋಗಿಯಂತೆ ನಾಶವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us