Bible Versions
Bible Books

Isaiah 10:28 (KJVP) King James Version with Strong Number

Versions

KNV   ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
ERVKN   ಸೈನಿಕರು ಅಯ್ಯಾಥಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದುಹೋಗಿದ್ದಾರೆ. ಮಿಕ್ಮಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ.
IRVKN   ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ,
ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us