Versions
KNV ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
ERVKN ಸೈನಿಕರು ಮಾಬರ ಎಂಬ ಸ್ಥಳದಲ್ಲಿ ಕಣಿವೆಯನ್ನು ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು.
IRVKN ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ.
ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.