Bible Versions
Bible Books

Isaiah 10:33 (KJVP) King James Version with Strong Number

Versions

KNV   ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.
ERVKN   ನಮ್ಮ ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ದೊಡ್ಡ ಮರವನ್ನು (ಅಶ್ಶೂರವನ್ನು) ಕಡಿದು ಹಾಕುವದನ್ನು ನೋಡು! ತನ್ನ ಮಹಾಶಕ್ತಿಯಿಂದ ಆತನು ಮಹಾವೀರರೂ ದೊಡ್ಡಜನರೂ ಎನ್ನದೆ ಎಲ್ಲರನ್ನೂ ಕಡಿದುಹಾಕುವನು. ಇನ್ನುಮೇಲೆ ಅವರು ಮಹಾಜನರೆಂದು ಕರೆಯಲ್ಪಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us