Versions
KNV ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ERVKN ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.
IRVKN ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು
ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ,
ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ * ಸಮುದ್ರದ ಕರಾವಳಿ ದ್ವೀಪಗಳಿಂದಲೂ ಅಂದರೆ ಪ್ರಾರಂಭ ಪ್ರಾಚೀನ ಕಾಲದಲ್ಲಿ ದೂರವಿರುವ ದೇಶಗಳು ಎಂದರ್ಥ. ಉಳಿದವರನ್ನು ಬರಮಾಡಿಕೊಳ್ಳುವನು.