Bible Versions
Bible Books

Isaiah 11:6 (KJVP) King James Version with Strong Number

Versions

KNV   ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
ERVKN   ಸಮಯದಲ್ಲಿ ತೋಳಗಳು ಕುರಿಮರಿಯೊಂದಿಗೆ ಸಮಾಧಾನದಿಂದ ಒಟ್ಟಾಗಿ ವಾಸಿಸುವವು. ಚಿರತೆಯು ಆಡಿನ ಮರಿಗಳೊಂದಿಗೆ ಮಲಗಿಕೊಳ್ಳುವದು. ಕರುಗಳು, ಪ್ರಾಯದ ಸಿಂಹಗಳು, ಹೋರಿಗಳು ಒಟ್ಟಾಗಿ ಸಮಾಧಾನದಿಂದ ಜೀವಿಸುವವು. ಒಂದು ಚಿಕ್ಕಮಗು ಅವುಗಳನ್ನು ನಡಿಸುವುದು.
IRVKN   ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು.
ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us