Bible Versions
Bible Books

Isaiah 13:14 (KJVP) King James Version with Strong Number

Versions

KNV   ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
ERVKN   ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿಹೋಗುವದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು.
IRVKN   ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ * ಇಲ್ಲದಂಥ ಅಥವಾ ಕುರುಬನಿಲ್ಲದಂಥ. ಕುರಿಗಳಂತೆಯೂ
ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us