Versions
KNV ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.
ERVKN ಭೂಲೋಕದ ಪ್ರತಿಯೊಬ್ಬ ಅರಸನು ವೈಭವದೊಂದಿಗೆ ಕಾಲವಾದನು. ಪ್ರತಿಯೊಬ್ಬ ಅರಸನಿಗೆ ಸ್ವಂತ ಸಮಾಧಿ ಇರುವದು.
IRVKN ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ
ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.