Bible Versions
Bible Books

Isaiah 15:9 (KJVP) King James Version with Strong Number

Versions

KNV   ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
ERVKN   ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us