Bible Versions
Bible Books

Isaiah 17:2 (KJVP) King James Version with Strong Number

Versions

KNV   ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
ERVKN   ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟು ಹೋಗುವರು. ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us