Bible Versions
Bible Books

Isaiah 17:3 (KJVP) King James Version with Strong Number

Versions

KNV   ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN   ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು.
ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us