Bible Versions
Bible Books

Isaiah 17:9 (KJVP) King James Version with Strong Number

Versions

KNV   ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
ERVKN   ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us