Versions
KNV ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ERVKN ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.
IRVKN {ದೈವದ್ರೋಹಿಯಾದ ಜನಾಂಗ} PS ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ.
ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.