Versions
KNV ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
ERVKN ಇವೆಲ್ಲವುಗಳ ಕುರಿತಾಗಿ ಒಡೆಯನೂ ಇಸ್ರೇಲಿನ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವದೇನೆಂದರೆ: “ನನ್ನ ಶತ್ರುಗಳೇ, ನಾನು ನಿಮ್ಮನ್ನು ಶಿಕ್ಷಿಸುವೆನು. ಇನ್ನು ಮುಂದೆ ನೀವು ನನಗೆ ಯಾವ ಕೇಡನ್ನೂ ಮಾಡುವುದಿಲ್ಲ.
IRVKN ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ,
“ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.