Versions
KNV ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
ERVKN ದೇವರು ಒಳ್ಳೆಯವನು; ನ್ಯಾಯವನ್ನೇ ಮಾಡುವವನು; ಆತನು ಚೀಯೋನನ್ನೂ ತನ್ನ ಬಳಿಗೆ ಬರುವ ಜನರನ್ನೂ ರಕ್ಷಿಸಿ ಕಾಪಾಡುವನು.
IRVKN ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.