Bible Versions
Bible Books

Isaiah 23:16 (KJVP) King James Version with Strong Number

Versions

KNV   ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
ERVKN   “ಪುರುಷರು ಮರೆತಿರುವ ವೇಶ್ಯೆಯೇ, ನಿನ್ನ ಕಿನ್ನರಿಯನ್ನು ತೆಗೆದುಕೊಂಡು ಊರೊಳಗೆ ಹೋಗಿ, ನಿನ್ನ ಹಾಡನ್ನು ನುಡಿಸು. ಮತ್ತೆಮತ್ತೆ ಹಾಡು. ಒಂದುವೇಳೆ ಆಗ ಜನರು ನಿನ್ನನ್ನು ನೆನಪು ಮಾಡಿಕೊಳ್ಳಬಹುದು.”
IRVKN   ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ,
ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us