Bible Versions
Bible Books

Isaiah 30:11 (KJVP) King James Version with Strong Number

Versions

KNV   ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
ERVKN   ಸತ್ಯವಾಗಿ ನಡೆಯುವ ವಿಷಯಗಳನ್ನು ನೀವು ದರ್ಶನದಲ್ಲಿ ನೋಡಬೇಡಿ. ನಮ್ಮ ದಾರಿಯಿಂದ ತೊಲಗಿರಿ. ಇಸ್ರೇಲಿನ ಪರಿಶುದ್ಧನ ಬಗ್ಗೆ ನಮಗೆ ಹೇಳುವದನ್ನು ನಿಲ್ಲಿಸಿಬಿಡಿರಿ” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us