Bible Versions
Bible Books

Isaiah 32:13 (KJVP) King James Version with Strong Number

Versions

KNV   ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
ERVKN   ನನ್ನ ಜನರ ದೇಶಕ್ಕಾಗಿ ಕೂಗಿರಿ. ಯಾಕೆಂದರೆ ಅದರಲ್ಲಿ ಕೇವಲ ಹಣಜಿಯೂ ಮುಳ್ಳುಗಿಡಗಳೂ ಬೆಳೆಯುತ್ತವೆ. ಒಂದು ಕಾಲದಲ್ಲಿ ಸಂತೋಷಭರಿತವಾಗಿದ್ದ ಪಟ್ಟಣಕ್ಕಾಗಿಯೂ ಎಲ್ಲಾ ಮನೆಗಳಿಗಾಗಿಯೂ ಅಳಿರಿ.
IRVKN   ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ.
ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us