Bible Versions
Bible Books

Isaiah 32:4 (KJVP) King James Version with Strong Number

Versions

KNV   ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
ERVKN   ಈಗ ಗಲಿಬಿಲಿಯಲ್ಲಿರುವವರು ವಿಷಯವನ್ನು ಸ್ಪಷ್ಟವಾಗಿ ಮತ್ತು ಕೂಡಲೇ ತಿಳಿದುಕೊಳ್ಳುವರು. ಈಗ ಸ್ಪಷ್ಟವಾಗಿ ಮಾತಾಡಲಾರದ ಜನರು ಸ್ಪಷ್ಟವಾಗಿಯೂ, ಸರಾಗವಾಗಿಯೂ ಮಾತಾಡಶಕ್ತರಾಗುವರು.
IRVKN   ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us