Bible Versions
Bible Books

Isaiah 32:9 (KJVP) King James Version with Strong Number

Versions

KNV   ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
ERVKN   ಹೆಂಗಸರಲ್ಲಿ ಕೆಲವರು ಈಗ ಶಾಂತರಾಗಿದ್ದಾರೆ. ಈಗ ನೀವು ಸುರಕ್ಷಿತರಾಗಿದ್ದೀರಿ ಎಂದು ನಿಮಗೆ ಅನ್ನಿಸುತ್ತದೆ. ಆದರೆ ನೀವು ಸುಮ್ಮನಿದ್ದು ನಾನು ಹೇಳುವ ಮಾತುಗಳನ್ನು ಕೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us