Versions
KNV ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
ERVKN ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು.
IRVKN ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.