Bible Versions
Bible Books

Isaiah 34:8 (KJVP) King James Version with Strong Number

Versions

KNV   ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
ERVKN   ಇದು ನೆರವೇರುವುದು, ಯಾಕೆಂದರೆ ದೇವರು ದಂಡನೆಗಾಗಿ ಸಮಯವನ್ನು ಆರಿಸಿಕೊಂಡಿದ್ದಾನೆ. ಜನರು ಚೀಯೋನಿನಲ್ಲಿ ಮಾಡಿದ ಕಾರ್ಯಗಳಿಗೆ ದಂಡನೆಯನ್ನು ಅನುಭವಿಸುವುದಕ್ಕಾಗಿ ಆತನು ಒಂದು ವರ್ಷವನ್ನು ಆರಿಸಿಕೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us