Bible Versions
Bible Books

Isaiah 36:1 (KJVP) King James Version with Strong Number

Versions

KNV   ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
ERVKN   ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ಎಲ್ಲಾ ಪಟ್ಟಣಗಳ ವಿರುದ್ಧ ದಂಡೆತ್ತಿ ಬಂದು ಅವುಗಳನ್ನೆಲ್ಲ ಸೋಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us