Bible Versions
Bible Books

Isaiah 36:11 (KJVP) King James Version with Strong Number

Versions

KNV   ಆಗ ಎಲ್ಯಾಕೀಮ್‌, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
ERVKN   ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಸೇನಾದಂಡನಾಯಕನಿಗೆ, “ದಯಮಾಡಿ ನಮ್ಮೊಂದಿಗೆ ಅರಮೇಯಿಕ್ ಭಾಷೆಯಲ್ಲಿ ಮಾತನಾಡು. ಭಾಷೆಯು ನಮಗೆ ಗೊತ್ತು. ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ. ನೀವು ನಮ್ಮ ಭಾಷೆಯಲ್ಲಿ ಮಾತನಾಡಿದರೆ ಗೋಡೆಯ ಮೇಲಿರುವ ನಮ್ಮ ಜನರು ತಿಳಿದುಕೊಳ್ಳುವರು” ಎಂದು ಹೇಳಿದರು.
IRVKN   ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಯೂದಾಯ ಭಾಷೆಯಲ್ಲಿ ಇಬ್ರಿಯ ಭಾಷೆಯಲ್ಲಿ. ಮಾತನಾಡಬೇಡ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us