Bible Versions
Bible Books

Isaiah 36:4 (KJVP) King James Version with Strong Number

Versions

KNV   ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
ERVKN   ಸೇನಾದಂಡನಾಯಕ ಅವರಿಗೆ, “ಮಹಾರಾಜನಾದ ಅಶ್ಶೂರದ ಅರಸನು ಹಿಜ್ಕೀಯನಿಗೆ ಹೇಳುವದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವದೇನೆಂದರೆ: ‘ನೀನು ಯಾವದರ ಮೇಲೆ ಭರವಸವಿಟ್ಟಿರುವೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us