Bible Versions
Bible Books

Isaiah 36:5 (KJVP) King James Version with Strong Number

Versions

KNV   ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?
ERVKN   ನೀನು ನಿನ್ನ ಶಕ್ತಿಯಲ್ಲಿಯೂ ಯುದ್ಧದ ತಂತ್ರೋಪಾಯಗಳ ಮೇಲೆಯೂ ಭರವಸವಿಟ್ಟಿದ್ದರೆ ಅವು ಕೇವಲ ನಿಷ್ಪ್ರಯೋಜಕವಾಗಿವೆ; ಕೇವಲ ಬಡಾಯಿ ಕೊಚ್ಚಿಕೊಳ್ಳುತ್ತಿರುವೆ? ನೀನು ನನ್ನ ವಿರುದ್ಧ ದಂಗೆ ಏಳಬೇಕಾದರೆ ಯಾರ ಮೇಲೆ ಭರವಸವಿಟ್ಟಿರುವೆ?
IRVKN   ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’ PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us