Bible Versions
Bible Books

Isaiah 37:32 (KJVP) King James Version with Strong Number

Versions

KNV   ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
ERVKN   ಯಾಕೆಂದರೆ ಸ್ವಲ್ಪಮಂದಿ ಮಾತ್ರವೇ ಜೀವಂತವಾಗಿ ಉಳಿಯುವರು. ಅವರು ಜೆರುಸಲೇಮಿನಿಂದ ಹೊರಟು ಹೋಗುವರು. ಉಳಿದವರು ಚೀಯೋನ್ ಪರ್ವತದಿಂದ ಬರುವರು.” ಯೆಹೋವನ ಗಾಢವಾದ ಪ್ರೀತಿಯೇ ಇದನ್ನು ಮಾಡುವದು.
IRVKN   ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us