Bible Versions
Bible Books

Isaiah 3:14 (KJVP) King James Version with Strong Number

Versions

KNV   ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ERVKN   ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ, “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us