Bible Versions
Bible Books

Isaiah 3:24 (KJVP) King James Version with Strong Number

Versions

KNV   ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
ERVKN   ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟ ಕಲೆಗಳೇ ಇರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us